ಉಪ್ಪಿನಂಗಡಿ: ಪ್ರೀತಿಸುವುದಾಗಿ ಯುವತಿಯನ್ನು ನಂಬಿಸಿ ಆಕೆಯ ಸ್ನಾನ ಮಾಡುವ ಖಾಸಗಿ ವಿಡಿಯೊವನ್ನು ಚಿತ್ರೀಕರಿಸಿ ವಾಟ್ಸ್ ಆ್ಯಪ್ನಲ್ಲಿ ಹಂಚಿದ ಆರೋಪದ ಮೇಲೆ ಯುವಕ ಹಾಗೂ ಆತನ ತಂಗಿಯ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.‘ಇನ್ಸ್ಟಾಗ್ರಾಂಲ್ಲಿ ಆರು ತಿಂಗಳ ಹಿಂದೆ ಯುವಕನೊಬ್ಬ ಪರಿಚಯವಾಗಿದ್ದ. ಬೆಂಗ ಳೂರಿನಲ್ಲಿ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡಿಕೊಂಡಿದ್ದು, ಪ್ರಸ್ತುತ ಊರಿನಲ್ಲಿದ್ದೇನೆ ಎಂಬುದಾಗಿ ಆತ ತಿಳಿಸಿದ್ದ. ನಾವು ಪರಸ್ಪರ ಪ್ರೀತಿಸಿದ್ದು, ಮದುವೆಯಾಗಲು ನಿರ್ಧರಿಸಿದ್ದೆವು. ಈ ಮಧ್ಯೆ ಆತ ಖಾಸಗಿ ವಿಡಿಯೊ ಕಳುಹಿಸುವಂತೆ ಅಥವಾ ನಗ್ನವಾಗಿ ವಿಡಿಯೊ ಕರೆ ಮಾಡುವಂತೆ ಒತ್ತಾಯಿಸಿದ್ದ. ನನ್ನನ್ನು ಮದುವೆಯಾಗುವ ಭರವಸೆ ನೀಡಿದ್ದರಿಂದ, ನಾನು ಸ್ನಾನ ಮಾಡುವ ಸಂದರ್ಭದಲ್ಲಿ ಆತನೊಂದಿಗೆ ವಿಡಿಯೊ ಕರೆ ಮಾಡಿ ಮಾತನಾಡಿದ್ದೆ. ಆತ ಅದನ್ನು ರೆಕಾರ್ಡ್ ಮಾಡಿಕೊಂಡು ವಾಟ್ಸ್ ಆ್ಯಪ್ ಮೂಲಕ ಇತರರಿಗೆ ಹಂಚಿದ್ದ. ಇದಕ್ಕೆ ಆತನ ಸಹೋದರಿಯೂ ಸಹಕರಿಸಿದ್ದಾಳೆ ಎಂಬುದಾಗಿ ಸಂತ್ರಸ್ತ ಯುವತಿ ದೂರಿನಲ್ಲಿ ಆರೋಪಿಸಿದ್ದಾರೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260326-29-1365244038

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.