ಉಪ್ಪಿನಂಗಡಿ: ಹಿರೇಬಂಡಾಡಿ, ಬಜತ್ತೂರು, ಉಪ್ಪಿನಂಗಡಿ ಗ್ರಾಮದ ಕೆಲವು ಪ್ರದೇಶಗಳಲ್ಲಿ ಸೋಮವಾರ ಸಂಜೆ ಸಿಡಿಲಿನ ಅಬ್ಬರದೊಂದಿಗೆ ಭಾರಿ ಗಾಳಿ, ಮಳೆಯಾಗಿದೆ. ಹಲವು ಮರ, ವಿದ್ಯುತ್ ಕಂಬ, ಅಡಿಕೆ ಗಿಡಗಳು ಧರೆಗರುಳಿವೆ ಮನೆಗಳಿಗೆ ಹಾನಿಯಾಗಿದೆ.

ಸಂಜೆ ವೇಳೆ ಸಿಡಿಲು–ಮಿಂಚಿನ ಅಬ್ಬರದೊಂದಿಗೆ ಮಳೆ ಆಗಿದೆ. ಉಪ್ಪಿನಂಗಡಿ ಗ್ರಾಮದ ಕೊಡಂಗೆ ನಿವಾಸಿ ಜಗದೀಶ್ ಎಂಬುವರ ಮನೆಯ ಶೀಟಿನ ಚಾವಣಿ ಗಾಳಿಗೆ ಹಾರಿ ಹೋಗಿದೆ. ಮರಗಳು ಧರೆಗುರುಳಿದ್ದರಿಂದ ಮೆಸ್ಕಾಂನ ಉಪ್ಪಿನಂಗಡಿ ವಿಭಾಗ ವ್ಯಾಪ್ತಿಯ ಬಜತ್ತೂರು, ಕೊಯಿಲ, ಬೊಳ್ಳಾವು, ಪೆರಿಯಡ್ಕ, ಕುಂಟಿನಿ, ನೆಡ್ಚಿಲು ಪರಿಸರದಲ್ಲಿ 27 ವಿದ್ಯುತ್ ಕಂಬಗಳು ಮುರಿದಿವೆ ಎಂದು ಮೆಸ್ಕಾಂ ಎಂಜಿನಿಯರ್ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-29-348954730

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.