ಉಪ್ಪಿನಂಗಡಿ: ಇಲ್ಲಿನ ಸಹಸ್ರಲಿಂಗೇಶ್ವರ ದೇವಾಲಯದಲ್ಲಿ ಪುನರ್ ನಿರ್ಮಿಸಲಾದ ಚಾಮುಂಡಿ, ಪಂಜುರ್ಲಿ, ಗುಳಿಗ ದೈವಗಳ ಗುಡಿ– ಕಟ್ಟೆಗಳಲ್ಲಿ ಪ್ರತಿಷ್ಠಾ ಕಾರ್ಯ ವೈದಿಕ ವಿಧಿವಿಧಾನಗಳೊಂದಿಗೆ ನಡೆಯಿತು.

ದೇವಳದ ರಥದ ಮನೆ ಮುಂಭಾಗದಲ್ಲಿ ನಿರ್ಮಿಸಲಾದ ನೂತನ ಗುಡಿಯಲ್ಲಿ ಕ್ಷೇತ್ರದ ತಂತ್ರಿ ಕೆಮ್ಮಿಂಜೆ ನಾಗೇಶ್ ನೇತೃತ್ವದಲ್ಲಿ ಪ್ರತಿಷ್ಠಾ ವಿಧಿಗಳು ನಡೆದವು.

ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ.ರಾಧಾಕೃಷ್ಣ ನಾಯಕ್, ಇಒ ಕವಿತಾ ಎಂ., ಪ್ರಧಾನ ಅರ್ಚಕ ಹರೀಶ್ ಉಪಾಧ್ಯಾಯ, ಸದಸ್ಯರಾದ ಬಿ. ಗೋಪಾಲಕೃಷ್ಣ ರೈ, ವೆಂಕಪ್ಪ ಪೂಜಾರಿ ಮರುವೇಲು, ಸೋಮನಾಥ, ಡಾ.ರಮ್ಯಾ ರಾಜಾರಾಮ್, ದೇವಿದಾಸ್ ರೈ, ಕೃಷ್ಣ ರಾವ್ ಅರ್ತಿಲ, ಅನಿತಾ ಕೇಶವ ಗೌಡ, ಪ್ರಮುಖರಾದ ಕಂಗ್ವೆ ವಿಶ್ವನಾಥ ಶೆಟ್ಟಿ, ಸುಧಾಕರ ಶೆಟ್ಟಿ, ಜನಾರ್ದನ ಪೂಜಾರಿ, ಕೆ.ಜಗದೀಶ್ ಶೆಟ್ಟಿ, ರಾಮಚಂದ್ರ ಮಣಿಯಾಣಿ, ವಾಮನ ಸಪಲ್ಯ, ಕೃಷ್ಣ ಶೆಣೈ, ಬಾಲಚಂದ್ರ ಶೆಟ್ಟಿ, ದೇವಳದ ವ್ಯವಸ್ಥಾಪಕ ವೆಂಕಟೇಶ್ ರಾವ್, ಸಿಬ್ಬಂದಿ ಪದ್ಮನಾಭ ಕುಲಾಲ್, ಕೃಷ್ಣ ಪ್ರಸಾದ್ ಬಡಿಲ, ದಿವಾಕರ ಗೌಡ, ಸುಧಾಕರ ಶೆಟ್ಟಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260323-29-758976096

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.