ಉಪ್ಪಿನಂಗಡಿ ಸಹಸ್ರಲಿಂಗ ದೇವಸ್ಥಾನದ ಬಳಿ ಧಾರ್ಮಿಕ ದತ್ತಿ ಇಲಾಖೆ ಸಹಯೋಗದಲ್ಲಿ ನಿರ್ಮಿಸಿದ್ದ ಸಭಾಭವನದ ನೆಲ ಅಂತಸ್ತಿನ ಕಾಮಗಾರಿ ಒಂದು ಹಂತಕ್ಕೆ ಬಂದಿದ್ದರೂ, ಮೇಲಂತಸ್ತಿನಲ್ಲಿ ನಿರ್ಮಿಸಲು ಆರಂಭಿಸಿದ್ದ ಸಭಾಗೃಹ ನಾಲ್ಕು ವರ್ಷಗಳಿಂದ ಪೂರ್ಣಗೊಂಡಿಲ್ಲ. ಮುಜರಾಯಿ ಖಾತೆ ಸಚಿವರು, ಆಯುಕ್ತರು ಇತ್ತ ಗಮನಹರಿಸಿ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-29-907414373

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.