ಉಪ್ಪಿನಂಗಡಿ: ಇಲ್ಲಿನ ಪೊಲೀಸ್ ಠಾಣೆ ವ್ಯಾಪ್ತಿಯ, ಬೆಳ್ತಂಗಡಿ ತಾಲ್ಲೂಕು ಕರಾಯ ಗ್ರಾಮದ ಹುಣಸೇಕಟ್ಟೆ ಎಂಬಲ್ಲಿ ಅಕ್ರಮವಾಗಿ ಮರಳು ದಾಸ್ತಾನು ಇರಿಸಿದ್ದನ್ನು ಪತ್ತೆ ಹಚ್ಚಿರುವ ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಉಪ್ಪಿನಂಗಡಿ ಪೊಲೀಸ್ ಠಾಣಾ ಪ್ರೊಬೇಷನರಿ ಐಪಿಎಸ್ ಅಧಿಕಾರಿ ಅನನ್ಯ ಶ್ರೀವಾಸ್ತವ್ ಗಸ್ತು ನಿರತರಾಗಿದ್ದ ವೇಳೆ ಅಕ್ರಮ ಮರಳು ಸಂಗ್ರಹಿಸಿದ್ದು ಕಂಡುಬಂದಿದೆ. ಹುಸೇನ್ ಎಂಬಾತ ಕುಪ್ಪೆಟ್ಟಿ ಹೊಳೆಯಿಂದ ಅಕ್ರಮವಾಗಿ ಸಂಗ್ರಹಿಸಿ ಶೇಖರಿಸಿಟ್ಟಿದ್ದ. ಮರಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-29-542777915

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.