ಉಪ್ಪಿನಂಗಡಿ: ಉಪ್ಪಿನಂಗಡಿ– ಪುತ್ತೂರು ರಸ್ತೆಯ ನೆಕ್ಕಿಲಾಡಿಯಿಂದ ಚತುಷ್ಪಥ ರಸ್ತೆ ಅಭಿವೃದ್ಧಿಗೆ ಲೋಕೋಪಯೋಗಿ ಇಲಾಖೆಯಿಂದ ₹13 ಕೋಟಿ ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.

ಪುತ್ತೂರಿನ ಬೊಳುವಾರಿನಿಂದ ರಸ್ತೆ ವಿಸ್ತರಣೆ ಕಾಮಗಾರಿ ನಡೆಯುತ್ತಿದೆ. ಈ ರಸ್ತೆ ನೆಕ್ಕಿಲಾಡಿವರೆಗೆ ಚತುಷ್ಪಥವಾಗಿ ಅಭಿವೃದ್ಧಿ ಹೊಂದುತ್ತಿದೆ. ಇದೇ ರಸ್ತೆಯ ನೆಕ್ಕಿಲಾಡಿ ಪೆಟ್ರೋಲ್ ಬಂಕ್ ಬಳಿಯಿಂದ ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕ ಕಲ್ಪಿಸಿದ ಬಳಿಕ ಅಲ್ಲಿಂದ ಉಪ್ಪಿನಂಗಡಿ ಪೇಟೆಯಾಗಿ ಉಪ್ಪಿನಂಗಡಿ– ಗುರುವಾಯನಕೆರೆ ರಾಜ್ಯ ಹೆದ್ದಾರಿಯನ್ನು ಸಂಪರ್ಕ ಮಾಡಲಿದ್ದು, ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯೊಳಗೆ ಈ ಕಾಮಗಾರಿ ನಡೆಯಲಿದೆ ಎಂದು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-29-758878939

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.