ಶುಕ್ರವಾರ, 11 ಜುಲೈ 2025
×
ADVERTISEMENT
ADVERTISEMENT

ಮಂಗಳೂರು: ವಿದೇಶಗಳಿಗೆ ಹೋಗುವ ಅನಿವಾರ್ಯತೆ ಇದ್ದವರಿಗೆ ಆದ್ಯತೆ‌ಯಲ್ಲಿ ಲಸಿಕೆ

ಮಂಗಳೂರು:ಉದ್ಯೋಗ, ವಿದ್ಯಾಭ್ಯಾಸ ಇನ್ನಿತರ ಕಾರಣಕ್ಕೆ ವಿದೇಶಗಳಿಗೆ ಹೋಗುವ ಅನಿವಾರ್ಯತೆ ಇದ್ದವರಿಗೆ ಆದ್ಯತೆ‌ಯಲ್ಲಿ ಲಸಿಕೆ ನೀಡಲಾಗುತ್ತದೆ.ಇಲ್ಲಿನ ಡೊಂಗರಕೇರಿಯ ಕೆನರಾ ಹೈಸ್ಕೂಲ್ ಸುಧೀಂದ್ರ ಸಭಾಭವನದಲ್ಲಿ ಲಸಿಕೆ ಅಭಿಯಾನ‌ ಪ್ರಾರಂಭವಾಗಿದೆ.ಲಸಿಕೆ ಪಡೆದ ಪ್ರಮಾಣಪತ್ರವನ್ನು ಹಲವು ದೇಶಗಳು ಕಡ್ಡಾಯಗೊಳಿಸಿದ ಕಾರಣ ತುರ್ತಾಗಿ ವಿದೇಶಕ್ಕೆ ಹೋಗುವವರಿಗೆ ಸಮಸ್ಯೆ ಆಗಿತ್ತು. ಇದನ್ನು ಜಿಲ್ಲಾಡಳಿತದ ಗಮನಕ್ಕೆ ತರಲಾಗಿತ್ತು.
Published : 6 ಜೂನ್ 2021, 6:07 IST
ಫಾಲೋ ಮಾಡಿ
Comments
ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT