ವೈಕುಂಠ ಏಕಾದಶಿ ಪ್ರಯುಕ್ತ ಮಂಗಳೂರಿನ ಡೊಂಗರಕೇರಿ ವೆಂಕಟರಮಣ ದೇವಸ್ಥಾನಕ್ಕೆ ಭೇಟಿ ನೀಡಿದ ಶೃಂಗೇರಿಯ ವಿಧುಶೇಖರ ಭಾರತಿ ಸ್ವಾಮೀಜಿ ದೇವರ ದರ್ಶನ ಪಡೆದರು ಪ್ರಜಾವಾಣಿ ಚಿತ್ರ
ವೈಕುಂಠ ಏಕಾದಶಿ ಪ್ರಯುಕ್ತ ಮಂಗಳೂರಿನ ರಥಬಿದಿಯ ವೆಂಕಟರಮಣ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಅಲಂಕಾರ ಮಾಡಲಾಯಿತು ಪ್ರಜಾವಾಣಿ ಚಿತ್ರ
ವೈಕುಂಠ ಏಕಾದಶಿ ಪ್ರಯುಕ್ತ ಹೂವುಗಳಿಂದ ಅಲಂಕೃತಗೊಂಡ ಡೊಂಗರಕೇರಿ ವೆಂಕಟರಮಣ ದೇವಸ್ಥಾನಕ್ಕೆ ಭಕ್ತರು ಭೇಟಿ ನೀಡಿ ದೇವರ ದರ್ಶನ ಪಡೆದರು ಪ್ರಜಾವಾಣಿ ಚಿತ್ರ