ಮಂಗಳೂರು: ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಇದೇ 30 ಮತ್ತು 31ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.

30ರಂದು ಸಂಜೆ 4.25ಕ್ಕೆ ಮಂಗಳೂರು ವಿಮಾನ ನಿಲ್ದಾಣ ಬರುವ ಅವರು, ಬಳಿಕ ಧರ್ಮಸ್ಥಳಕ್ಕೆ ತೆರಳಿ ವಾಸ್ತವ್ಯ ಮಾಡುವರು. 31ರ ಬೆಳಿಗ್ಗೆ 8ಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥಸ್ವಾಮಿ ದೇವಾಲಯಕ್ಕೆ ಭೇಟಿ ನೀಡುವರು. 11ಕ್ಕೆ ಬೆಳ್ತಂಗಡಿಯಲ್ಲಿ ಸಿರಿ ಇಂಡಸ್ಟ್ರಿಯಲ್ ಪಾರ್ಕ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 3.05ಕ್ಕೆ ಮಂಗಳೂರು ವಿಮಾನ ನಿಲ್ದಾಣದ ಮೂಲಕ ಕೇರಳ ಕಣ್ಣೂರಿಗೆ ತೆರಳುವರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-29-1141931834

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.