ಗುರುವಾರ , ಡಿಸೆಂಬರ್ 1, 2022
27 °C

ಮದ್ಯದಂಗಡಿ ವಿರುದ್ಧ ಮಹಿಳೆಯರ ಪ್ರತಿಭಟನೆ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸುಬ್ರಹ್ಮಣ್ಯ (ದಕ್ಷಿಣ‌ ಕನ್ನಡ): ಹರಿಹರ ಪಲ್ಲತ್ತಡ್ಜ  ಗ್ರಾಮದಲ್ಲಿ ಮದ್ಯದಂಗಡಿ ವಿರುದ್ಧದ ಹೋರಾಟ ಭುಗಿಲೆದ್ದಿದೆ.
ಪ್ರತಿಭಟನೆ ನಡೆಸುತಿದ್ದ ಸ್ಥಳದಲ್ಲಿ ಮದ್ಯದಂಗಡಿ ಪರ ಅಪರಿಚಿತ ವ್ಯಕ್ತಿಯೊಬ್ಬರು ಕದ್ದು ವಿಡಿಯೊ ಮಾಡುತ್ತಿದ್ದರು.
ಈ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದರು.

ಈ ವ್ಯಕ್ತಿಯನ್ನು  ತಮ್ಮ ವಶಕ್ಕ ಕೊಡುವಂತೆ ಮಹಿಳೆಯರು, ಗ್ರಾಮಸ್ಥರು ಪೊಲೀಸ್ ಜೀಪ್ ತಡೆದು, ಜೀಪ್ಗೆ ಅಡ್ಡಲಾಗಿ ಮಲಗಿ ಪ್ರತಿಭಟಿಸಿದರು.

ಪ್ರತಿಭಟನೆ ಸ್ಥಳದಲ್ಲಿ ಸೇರಿದ ನೂರಾರು ಜನರು ಸೇರಿದ್ದಾರೆ.
ಮದ್ಯ ಮುಕ್ತ ಹೋರಾಟ ಸಮಿತಿ ನೇತೃತ್ವದಲ್ಲಿ ಹರಿಹರ ಮುಖ್ಯ ಪೇಟೆಯಲ್ಲಿ  ಪ್ರತಿಭಟನೆ ನಡೆಯುತ್ತಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು