ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ಚೀನಾದಲ್ಲಿ ಆಳ್ವಾಸ್‌ನ ಭವಾನಿ ‘ಕಂಚಿನ ಒಡತಿ’

Published 12 ಆಗಸ್ಟ್ 2023, 15:25 IST
Last Updated 12 ಆಗಸ್ಟ್ 2023, 15:25 IST
ಅಕ್ಷರ ಗಾತ್ರ

ಚೀನಾದ ಚೆಂಗ್ಡುವಿನಲ್ಲಿ ನಡೆಯುತ್ತಿರುವ ಜಾಗತಿಕ ವಿಶ್ವವಿದ್ಯಾಲಯಗಳ ಕ್ರೀಡಾಕೂಟದ ಮಹಿಳೆಯರ ಲಾಂಗ್‌ಜಂಪ್‌ನಲ್ಲಿ ಮಂಗಳೂರು ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ಭವಾನಿ ಯಾದವ್‌ ಕಂಚಿನ ಪದಕ ಗೆಲ್ಲುವುದರ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT