ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿ.ಸಿ.ರೋಡು: ವಸತಿ ಗೃಹದಲ್ಲಿ ಯುವಕ ಆತ್ಮಹತ್ಯೆ

Published 7 ಮೇ 2024, 13:44 IST
Last Updated 7 ಮೇ 2024, 13:44 IST
ಅಕ್ಷರ ಗಾತ್ರ

ಬಂಟ್ವಾಳ: ಇಲ್ಲಿನ ಬಿ.ಸಿ.ರೋಡಿನ ವಸತಿ ಗೃಹದಲ್ಲಿ ಯುವಕನೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ಗೊತ್ತಾಗಿದೆ.

ಮಂಗಳೂರು ಅತ್ತಾವರ ನಿವಾಸಿ, ಖಾಸಗಿ ಕಂಪನಿಯೊಂದರ ಉದ್ಯೋಗಿ ಆಗಿದ್ದ ಪ್ರಜ್ವಲ್ (30) ಮೃತರು. ಅವಿವಾಹಿತರಾಗಿದ್ದ ಇವರು ಮೇ 5ರಂದು ವಸತಿಗೃಹಕ್ಕೆ ಬಂದಿದ್ದು, 6ರಂದು ರಾತ್ರಿ ಊಟ ಮುಗಿಸಿ ಬಾಗಿಲು ಹಾಕಿಕೊಂಡಿದ್ದರು. ಮಂಗಳವಾರ ಬೆಳಿಗ್ಗೆ ಹೋಟೆಲ್ ಸಿಬ್ಬಂದಿ ಬಂದು ನೋಡಿದಾಗ ಪ್ರಜ್ವಲ್ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ ಎಂದು ನಗರ ಠಾಣೆ ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT