ಬುಧವಾರ, ಆಗಸ್ಟ್ 12, 2020
23 °C

ನದಿಗೆ ಹಾರಿದ ಯುವಕ ನಾಪತ್ತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66ರಲ್ಲಿರುವ ನಗರದ ಕಲ್ಲಾಪು ಬಳಿಯ ನೇತ್ರಾವತಿ ಸೇತುವೆಯಿಂದ ಶನಿವಾರ ಮಧ್ಯಾಹ್ನ ನದಿಗೆ ಜಿಗಿದ ಯುವಕನೊಬ್ಬ ನಾಪತ್ತೆಯಾಗಿದ್ದಾನೆ.

ಕಪ್ಪು ಬಣ್ಣದ ಟೀ ಶರ್ಟ್‌ ಧರಿಸಿದ್ದ, ಅಂದಾಜು 30 ವರ್ಷ ವಯಸ್ಸಿನ ಯುವಕ ಮಧ್ಯಾಹ್ನ ತನ್ನ ಛತ್ರಿಯನ್ನು ಸೇತುವೆ ಮೇಲೆ ಇರಿಸಿ ನದಿಗೆ ಜಿಗಿದಿರುವುದನ್ನು ವಾಹನ ಸವಾರರು ನೋಡಿದ್ದಾರೆ. ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದರು. ಕಂಕನಾಡಿ ನಗರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು, ಯುವಕನ ಸುಳಿವು ಲಭ್ಯವಾಗಿಲ್ಲ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು