ದಾವಣಗೆರೆ: ಇಲ್ಲಿನ ರಿಂಗ್ ರಸ್ತೆಯಲ್ಲಿ ಕಲ್ಲು ಎತ್ತಿಹಾಕಿ ಯುವಕನನ್ನು ಕೊಲೆ ಮಾಡಲಾಗಿದೆ.
ರಿಂಗ್ ರೋಡ್ ರಸ್ತೆಯ ಶಾರದಾಂಬಾ ದೇವಸ್ಥಾನದ ಬಳಿ ಸುಮಾರು ಯುವಕನ ಮೃತದೇಹ ಪತ್ತೆಯಾಗಿದೆ.
ಯುವಕನ ಮುಖ ಜಜ್ಜಿ ಹೋಗಿದೆ. ಯುವಕ ಯಾರು? ಕೊಂದವರು ಯಾರು? ಕಾರಣ ಏನು ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.