ಈಗಾಗಲೇ ಮಳೆ ಶುರುವಾಗಿರುವುದರಿಂದ ಈ ಬಾರಿಯೂ ಡೆಂಗಿ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ. ಸೊಳ್ಳೆ ಉತ್ಪತ್ತಿಯಾಗದಂತೆ ಸಾರ್ವಜನಿಕರು ಎಚ್ಚರ ವಹಿಸಬೇಕು
ಕೆ.ಎಚ್.ಗಂಗಾಧರ್ ಎನ್‌ವಿಬಿಡಿಸಿಪಿ ಜಿಲ್ಲಾ ಕಾರ್ಯಕ್ರಮ ಅನುಷ್ಠಾನಾಧಿಕಾರಿ
ಜಿಲ್ಲಾ ಆಸ್ಪತ್ರೆಯಲ್ಲಿ ಡೆಂಗಿ ರೋಗಿಗಳ ಆರೈಕೆಗೆ ವಿಶೇಷ ವಾರ್ಡ್ ತೆರೆದಿರುವುದು ಸೇರಿದಂತೆ ಇನ್ನಿತರ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ರಕ್ತಪರೀಕ್ಷೆ ಪ್ರಮಾಣವನ್ನು ಹೆಚ್ಚಿಸಲಾಗಿದೆ