ದಾವಣಗೆರೆ ತಾಲ್ಲೂಕಿನಲ್ಲಿ 52 ಮಂದಿಗೆ ಸೋಂಕು ಇರುವುದು ಖಚಿತವಾಗಿದೆ. ಹರಿಹರ ತಾಲ್ಲೂಕಿನ 31, ಹೊನ್ನಾಳಿ–ನ್ಯಾಮತಿ ತಾಲ್ಲೂಕಿನ 19, ಚನ್ನಗಿರಿ ತಾಲ್ಲೂಕಿನ 14, ಜಗಳೂರು ತಾಲ್ಲೂಕಿನ ಏಳು ಮಂದಿಗೆ ಕೊರೊನಾ ಕಂಡು ಬಂದಿದೆ. ದಾವಣಗೆರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹೊರ ಜಿಲ್ಲೆಯ ಒಬ್ಬರಿಗೆ ವೈರಸ್ ತಗುಲಿದೆ.