ಶನಿವಾರ, ಜುಲೈ 24, 2021
25 °C

48 ಆಮ್ಲಜನಕ ಕಾನ್‌ಸಂಟ್ರೇಟರ್‌ ಹಸ್ತಾಂತರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: ಭಾಗರಿ ಫೌಂಡೇಷನ್, ಅತ್ಯಾತಿ ಟೆಕ್ನಾಲಜಿ ಪ್ರೈವೆಟ್ ಲಿಮಿಟೆಡ್ ಹಾಗೂ ರೂಟ್ಸ್ ರಿಫಾರ್ಮ್ಸ್ ಇನಿಶಿಯೇಟಿವ್ ಪ್ರೈವೆಟ್ ಲಿಮಿಟೆಡ್ ವತಿಯಿಂದ ಜಿಲ್ಲಾ ಆಸ್ಪತ್ರೆಗೆ 48 ಆಮ್ಲಜನಕ ಕಾನ್‌ಸಂಟ್ರೇಟರ್‌ಗಳನ್ನು ಗುರುವಾರ ಹಸ್ತಾಂತರಿಸಲಾಯಿತು.

ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್‌, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗರಾಜ್‌, ಜಿಲ್ಲಾ ಸರ್ಜನ್‌ ಡಾ. ಜಯಪ್ರಕಾಶ್‌, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ನಿಖಿಲ್ ಕೊಂಡಜ್ಜಿ, ಅಧ್ಯಕ್ಷರು, ರೂಟ್ಸ್ ರಿಫಾರ್ಮ್ಸ್ ಇನಿಶಿಯೇಟಿವ್ ಸಂಸ್ಥಾಪಕಿ ಅರುಣಾ ಸಂಪಿಗೆ ಕಂದಗಲ್ಲು, ವಿಭಾಗೀಯ ವ್ಯವಸ್ಥಾಪಕ  ಸುರೇಶ್ ನೆರ್ತಿ, ಕಂದಗಲ್ಲು ಗ್ರಾಮ ಪಂಚಾಯಿತಿ ಸದಸ್ಯ ರಾಜೇಶ್ ಗೌಡ್ರು ಅವರೂ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು