ದಾವಣಗೆರೆ: ತಾಲ್ಲೂಕಿನ ಗ್ರಾಮವೊಂದರಲ್ಲಿ ಚಾಕೊಲೇಟ್ ಕೊಡಿಸುವುದಾಗಿ ನಂಬಿಸಿ 7 ವರ್ಷದ ಬಾಲಕಿಯನ್ನು ಅದೇ ಗ್ರಾಮದ ವ್ಯಕ್ತಿಯೊಬ್ಬ ಲೈಂಗಿಕ ದೌರ್ಜನ್ಯವೆಸಗಿದ್ದಾನೆ.

ನಾಗರಾಜ (28) ಅತ್ಯಾಚಾರ ಆರೋಪಿ. 2ನೇ ತರಗತಿ ಓದುತ್ತಿದ್ದ ಬಾಲಕಿಗೆ ರಜೆ ಇದ್ದುದರಿಂದ ಬಾಲಕಿಯ ತಾಯಿ ಬಾಲಕಿಯನ್ನು ಸಾಕು ತಂದೆಯ ಮನೆಯಲ್ಲಿ ಬಿಟ್ಟು ಕೂಲಿಗೆ ಹೋಗಿದ್ದರು. ಆ ವೇಳೆ ಚಾಕೊಲೇಟ್ ಕೊಡಿಸುವುದಾಗಿ ನಂಬಿಸಿದ ನಾಗರಾಜ ಗ್ರಾಮದ ದೇವಾಲಯದ ಸಮೀಪದ ಮನೆಯೊಂದರಲ್ಲಿ ಬಾಯಿಗೆ
ಬಟ್ಟೆ ತುರುಕಿ ಅತ್ಯಾಚಾರವೆಸಗಿದ್ದಾನೆ.

ಬಾಲಕಿಯ ತಾಯಿ ಮಧ್ಯಾಹ್ನ ಮನೆಗೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿ ತಲೆ ಮರೆಸಿಕೊಂಡಿದ್ದು, ದಾವಣಗೆರೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.