ಸರ್ಕಾರಿ ಶಾಲೆಯ ಹಳೆ ವಿದ್ಯಾರ್ಥಿಗಳು ಬಾನುವಳ್ಳಿಯಲ್ಲಿ ಈಚೆಗೆ ಏರ್ಪಡಿಸಿದ್ದ ಉದ್ಯೋಗ ಮೇಳದಲ್ಲಿ ಗ್ರಾಮದ ಮುಖಂಡರೊಬ್ಬರು ಉದ್ಯೋಗಾರ್ಥಿಯೊಬ್ಬರಿಗೆ ಕಂಪನಿಯೊಂದರ ಉದ್ಯೋಗಪತ್ರ ನೀಡಿದರು –ಪ್ರಜಾವಾಣಿ ಚಿತ್ರ
ಹಳೆಯ ವಿದ್ಯಾರ್ಥಿಗಳೆಲ್ಲ ಸೇರಿ ‘ಸ್ನೇಹಸಂಭ್ರಮ ಗೆಳೆಯರ ಬಳಗ’ ರಚಿಸಿ ಭಾನುವಳ್ಳಿ ಗ್ರಾಮದವರಿಗೆ ಮಾತ್ರವಲ್ಲದೆ ಸುತ್ತಮುತ್ತಲ ಗ್ರಾಮದವರಿಗೂ ನೆರವು ನೀಡಲು ನಿರ್ಧರಿಸಿದ್ದೇವೆ. ಇಂಥ ಸಾಮಾಜಿಕ ಕಾರ್ಯ ಪ್ರತಿ ವರ್ಷ ನಡೆಯಲಿದೆ
ತೇಜಸ್ವಿ ಕಟ್ಟೀಮನಿ ಭಾನುವಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆಯ ವಿದ್ಯಾರ್ಥಿ