ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಾಬಾದಲ್ಲಿ ಯುವಕನ ಹತ್ಯೆ

Last Updated 7 ಜನವರಿ 2023, 22:22 IST
ಅಕ್ಷರ ಗಾತ್ರ

ಜಗಳೂರು: ತಾಲ್ಲೂಕಿನ ಗೌರಿಪುರ ಗ್ರಾಮದ ಯುವಕ ರಾಮಕೃಷ್ಣ (30) ಅವರನ್ನು ಶನಿವಾರ ರಾತ್ರಿ ಹತ್ಯೆ ಮಾಡಲಾಗಿದೆ.

ರಾಮಕೃಷ್ಣ ಸ್ನೇಹಿತರ ಜೊತೆ ಹೊಸಕೆರೆ ಸಮೀಪದ ಡಾಬಾದಲ್ಲಿ ಪಾರ್ಟಿ ಮಾಡುತ್ತಿದ್ದ ವೇಳೆ ಪರಸ್ಪರ ವಾಗ್ವಾದ ನಡೆದು ಕಬ್ಬಿಣದ ರಾಡ್ ಮತ್ತು ಕಲ್ಲುಗಳಿಂದ ತಲೆಗೆ ಹೊಡೆದು ಹತ್ಯೆ ಮಾಡಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT