ಗುರುವಾರ, 9 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚನ್ನಗಿರಿ | ಲಾರಿಗಳ ಡಿಕ್ಕಿ: ಚಾಲಕ ಸಾವು

Published 20 ಫೆಬ್ರುವರಿ 2024, 5:12 IST
Last Updated 20 ಫೆಬ್ರುವರಿ 2024, 5:12 IST
ಅಕ್ಷರ ಗಾತ್ರ

ಚನ್ನಗಿರಿ: ತಾಲ್ಲೂಕಿನ ಹೊನ್ನೇಬಾಗಿ ಗ್ರಾಮದ ಬಳಿಯ ಈದ್ಗಾ ಮೈದಾನದ ಎದುರು ಶನಿವಾರ ತಡರಾತ್ರಿ ಎರಡು ಲಾರಿಗಳು ಮುಖಾಮುಖಿ ಡಿಕ್ಕಿಯಾಗಿ ಚಾಲಕ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ. 

ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲ್ಲೂಕಿನ ದೇವರಗುಡ್ಡ ಗ್ರಾಮದ ವಾಸಿ ತಳ್ಳಿನಿಂಗಪ್ಪ (24) ಮೃತಪಟ್ಟವರು. ಗೋವಿಂದ, ಮಂಜು ಅವರು ಗಂಭೀರವಾಗಿ ಗಾಯಗೊಂಡಿದ್ದು, ಚಿಗಟೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚನ್ನಗಿರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT