ಭಾನುವಾರ, 25 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಪಘಾತ: ಪಿಎಸ್‌ಐ ಪಾರು

Published 20 ಡಿಸೆಂಬರ್ 2023, 4:38 IST
Last Updated 20 ಡಿಸೆಂಬರ್ 2023, 4:38 IST
ಅಕ್ಷರ ಗಾತ್ರ

ಮಲೇಬೆನ್ನೂರು: ಹರಿಹರ ಹನಗವಾಡಿ ಬಳಿ ರಾಷ್ಟ್ರೀಯ ಹೆದ್ದಾರಿ 48ರ ಬಳಿ ಸಂಭವಿಸಿದ ಕಾರು ಅಪಘಾತದಲ್ಲಿ ಇಲ್ಲಿನ ಪೊಲೀಸ್ ಠಾಣೆಯ ಪಿಎಸ್‌ಐ ಪ್ರಭು ಕೆಳಗಿನ ಮನೆ ಅಪಾಯದಿಂದ ಪಾರಾಗಿದ್ದಾರೆ.

ರಸ್ತೆಯಲ್ಲಿ ಹೋಗುತ್ತಿದ್ದಾಗ ಏಕಾಏಕಿ ಡಿವೈಡರ್‌ಗೆ ಕಾರು ಗುದ್ದಿದ್ದು, ಆ ರಭಸಕ್ಕೆ ಕಾರು ಪಲ್ಟಿಯಾಗಿದೆ. ಅಪಘಾತದ ದೃಶ್ಯ ಸಿ.ಸಿ.ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT