ಸೋಮವಾರ, 24 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಪೊಲೀಸ್ ವಶದಲ್ಲಿದ್ದ ವ್ಯಕ್ತಿ ಸಾವು: ಲಾಕಪ್ ಡೆತ್ ಆರೋಪ

Published 25 ಮೇ 2024, 10:47 IST
Last Updated 25 ಮೇ 2024, 10:47 IST
ಅಕ್ಷರ ಗಾತ್ರ

ಮಟ್ಕಾ ಆಡಿಸಿದ ಆರೋಪದಲ್ಲಿ ಬಂಧಿಸಲಾಗಿದ್ದ ಆರೋಪಿಯು, ಬಂಧನಕ್ಕೊಳಗಾದ ಕೆಲವೇ ಘಂಟೆಗಳಲ್ಲಿ ಸಾವನ್ನಪ್ಪಿರುವ ಘಟನೆ ದಾವಣಗೆರೆಯ ಚೆನ್ನಗಿರಿಯಲ್ಲಿ ನಡೆದಿದೆ. ಇದು ಲಾಕಪ್‌ ಡೆತ್‌ ಎಂದು ಆರೋಪಿಸಿ ಮೃತನ ಸಂಬಂಧಿಕರು ಠಾಣೆಗೆ ನುಗ್ಗಿ ವಸ್ತುಗಳನ್ನು ಧ್ವಂಸಗೊಳಿಸಿ ಜೀಪ್ ಗಳನ್ನು ಹಾನಿಗೊಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT