ಸೋಮವಾರ, ಫೆಬ್ರವರಿ 24, 2020
19 °C

ಅದಮಾರು ಶ್ರೀಗಳ ಸಂಸ್ಥಾನ ಪೂಜೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: ಇಲ್ಲಿನ ಎಂ.ಸಿ.ಸಿ ‘ಎ’ ಬ್ಲಾಕ್‌ನ ಶ್ರೀಕೃಷ್ಣ ಕಲಾ ಮಂದಿರದಲ್ಲಿ ಉಡುಪಿಯ ಅದಮಾರು ಮಠದ ಈಶಪ್ರಿಯತೀರ್ಥ ಸ್ವಾಮೀಜಿ ಗುರುವಾರ ಆಶೀರ್ವಚನ ನೀಡಿದರು.

ಉಡುಪಿಯಲ್ಲಿ ಜನವರಿ 18ರಂದು ನಡೆಯುವ ಪರ್ಯಾಯ ಪೀಠಾರೋಹಣ ಮಹೋತ್ಸವದ ಪೂರ್ವಭಾವಿ ಸಂಚಾರ ಅಂಗವಾಗಿ ನಗರಕ್ಕೆ ಭೇಟಿ ನೀಡಿದ್ದ ಅವರು ಭಕ್ತರ ಮನೆಗಳಲ್ಲಿ ಪಾದಪೂಜೆಯಲ್ಲಿ ಭಾಗವಹಿಸಿದರು. ಬಳಿಕ ಶ್ರೀಕೃಷ್ಣ ಕಲಾ ಮಂದಿರದಲ್ಲಿ ಸಂಸ್ಥಾನ ಪೂಜೆ ನಡೆಸಿದರು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು