ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನ

Published 3 ನವೆಂಬರ್ 2023, 14:09 IST
Last Updated 3 ನವೆಂಬರ್ 2023, 14:09 IST
ಅಕ್ಷರ ಗಾತ್ರ

ಪರಶುರಾಂಪುರ: ಹೋಬಳಿಯ ಜಾಜೂರು ಗ್ರಾಮದ ಎಸ್.ಸಿ ಕಾಲೊನಿಯಲ್ಲಿ ಹೊಸದಾಗಿ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಅಹ್ವಾನಿಸಿದ್ದು, ಡಿ.1ರ ಒಳಗೆ ಅರ್ಜಿ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದೃಢೀಕೃತ ದಾಖಲೆಗಳೊಂದಿಗೆ ಪ್ರಕಟಣೆ ಹೊರಡಿಸಿದ 30 ದಿನಗಳೊಳಗೆ ಜಂಟಿ ನಿರ್ದೇಶಕರು, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾಧಿಕಾ ಕಚೇರಿ, ಚಿತ್ರದುರ್ಗ ಇವರಿಗೆ ಸಲ್ಲಿಸಬೇಕು. ನಿಗದಿತ ಅವಧಿಯ ನಂತರ ಸಲ್ಲಿಕೆಯಾಗುವ ಅರ್ಜಿಗಳನ್ನು ಸ್ವಿಕರಿಸುವುದಿಲ್ಲ. ಅರ್ಜಿಯನ್ನು ಮೇಲೆ ತಿಳಿಸಿರುವ ಕಚೇರಿಯಲ್ಲಿ ಅಥವಾ ಚಳ್ಳಕೆರೆ ತಾಲ್ಲೂಕು ಕಚೇರಿಯಲ್ಲಿ ಪಡೆಯಬಹುದು ಎಂದು ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT