ಬಸವಾಪಟ್ಟಣ: ಶ್ರೀಕ್ಷೇತ್ರ ಧರ್ಮಸ್ಥಳದ ವತಿಯಿಂದ ರಾಜ್ಯದ ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿಗೆ ಸಹಾಯ ನೀಡಲಾಗುತ್ತಿದೆ ಎಂದು ಸಂಸ್ಥೆಯ ಯೋಜನಾಧಿಕಾರಿ ಬಾಲಕೃಷ್ಣ ಹೇಳಿದರು.

ಇಲ್ಲಿನ ಸಿದ್ಧಾರೂಢ ವೃದ್ಧಾಶ್ರಮದ ಹೆಚ್ಚುವರಿ ಕಟ್ಟಡ ನಿರ್ಮಾಣಕ್ಕೆ ಶುಕ್ರವಾರ ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ನೀಡಲಾದ ಸಹಾಯಧನದ ಚೆಕ್ ವಿತರಿಸಿ ಮಾತನಾಡಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷ ಡಿ.ಆರ್.ಹಾಲೇಶ್ ಮಾತನಾಡಿದರು. ಆಶ್ರಮದ ಉಪಾಧ್ಯಕ್ಷ ಡಿ.ಧನಂಜಯಪ್ಪ, ಟ್ರಸ್ಟಿಗಳಾದ ಬಿ.ಎನ್.ರಂಗಪ್ಪ, ಎಚ್.ಜಿ.ಜಯಣ್ಣ, ಕಾರ್ಯದರ್ಶಿ ಎಚ್.ಟಿ.ಉಮಾದೇವಿ, ಮೇಲ್ವಿಚಾರಕ ಎಚ್.ರುದ್ರೇಶ್ ಭಾಗವಹಿಸಿದ್ದರು.

ಆಶ್ರಮದ ಸಂಚಾಲಕ ಎಚ್.ಟಿ.ಗುರುಮೂರ್ತಿ, ಸಹಕಾರ್ಯದರ್ಶಿ ಎಂ.ಬಿ.ರಾಜಪ್ಪ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-43-1967529789

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.