ಭದ್ರಾ ಜಲಾಶಯದಿಂದ ನೀರು ಪೂರೈಕೆ ಮಾಡುವ ಯೋಜನೆಗೆ ಯಾವ ಸರ್ಕಾರ ಆದೇಶ ನೀಡಿದೆ ಎಂಬುದನ್ನು ಜನರ ಮುಂದೆ ಇಡಲಿದ್ದೇವೆ. ರೈತರಿಗೆ ವಾಸ್ತವಾಂಶ ಪರಿಚಯ ಮಾಡಲಿದ್ದೇವೆ
ಕೆ.ಎಸ್.ಬಸವಂತಪ್ಪ ಶಾಸಕ ಮಾಯಕೊಂಡ
ಚನ್ನಗಿರಿ ವಿಧಾನಸಭೆ ಕ್ಷೇತ್ರದಲ್ಲಿ 84 ಕೆರೆಗಳು ಸಾಸ್ವೇಹಳ್ಳಿ ಏತ ನೀರಾವರಿ ಯೋಜನೆ ವ್ಯಾಪ್ತಿಯಲ್ಲಿವೆ. ಪೈಪ್‌ಲೈನ್ ಕಾಮಗಾರಿ ಪ್ರಗತಿಯಲ್ಲಿರುವ ಕೆರೆ ಹೊರತುಪಡಿಸಿ ಎಲ್ಲ ಕೆರೆಗಳನ್ನು ತುಂಬಿಸಲಾಗಿದೆ