ಸಮ ಸಮಾಜ ಕಟ್ಟಲು ತಮ್ಮನ್ನು ಸಮರ್ಪಿಸಿಕೊಂಡ ಅಣ್ಣ ಬಸವಣ್ಣನವರ ತತ್ವ ಅನುಸರಿಸಿ, ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿ “ಸರ್ವರಿಗೂ ಸಮಬಾಳು-ಸರ್ವರಿಗೂ ಸಮಪಾಲು” ಎಂಬ ಧ್ಯೇಯ ಪಾಲಿಸಿ ಆಡಳಿತ ನಡೆಸಿದವರು ಮಾನ್ಯ ಬಿ.ಎಸ್. ಯಡಿಯೂರಪ್ಪನವರು, ಅವರ ಆದರ್ಶಗಳನ್ನು ಅಳವಡಿಸಿಕೊಂಡು ಮುನ್ನಡೆಯುತ್ತಿರುವ ನಾನು ವೀರಶೈವ ಲಿಂಗಾಯತ ಸಮಾಜಕ್ಕೆ ಸೇರಿದವನು ಎಂಬ…
— Vijayendra Yediyurappa (@BYVijayendra) March 1, 2025