ಭಾನುವಾರ, 23 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಹರಪನಹಳ್ಳಿ: ಸಾಲದ ಹೊರೆ ತಾಳಲಾರದೆ ರೈತ ಆತ್ಮಹತ್ಯೆ

Last Updated 28 ಡಿಸೆಂಬರ್ 2021, 6:18 IST
ಅಕ್ಷರ ಗಾತ್ರ

ಹರಪನಹಳ್ಳಿ:ತಾಲ್ಲೂಕಿನ ಮೈದೂರು ಗ್ರಾಮದಲ್ಲಿಸಾಲದ ಹೊರೆಯಿಂದ ರೈತರೊಬ್ಬರು ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೆ. ಗೌಡಜ್ಜ (40) ಆತ್ಮಹತ್ಯೆ ಮಾಡಿಕೊಂಡವರು.

ಅವರು ಐದು ಎಕರೆ ಜಮೀನಿನಲ್ಲಿ ಸಾಲ ಮಾಡಿ ಬಿತ್ತನೆ ಮಾಡಿದ್ದರು. ಇಳುವರಿ ಕುಂಠಿತವಾಗಿ ನಷ್ಟ ಅನುಭವಿಸಿದ್ದಾರೆ. ಸ್ಥಳೀಯ ಬ್ಯಾಂಕಿನಲ್ಲಿ ₹ 1.50 ಲಕ್ಷ ಹಾಗೂ ಖಾಸಗಿಯಾಗಿ ₹ 3 ಲಕ್ಷ ಸಾಲ ಮಾಡಿದ್ದರು ಎಂದು ಕುಟುಂಬದವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT