ಶನಿವಾರ, ನವೆಂಬರ್ 28, 2020
24 °C

ಮರಕ್ಕೆ ಕಾರು ಡಿಕ್ಕಿ: ಚಾಲಕ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನ್ಯಾಮತಿ: ತಾಲ್ಲೂಕಿನ ಶಿವಮೊಗ್ಗ-ಹೊನ್ನಾಳಿ ಹೆದ್ದಾರಿಯ ಕುರುವ ಹಳ್ಳ ದಿಬ್ಬದ ಬಳಿ ಶುಕ್ರವಾರ ಆಮ್ನಿ ಕಾರು ಮರಕ್ಕೆ ಡಿಕ್ಕಿ ಹೊಡೆದು ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಶಿವಮೊಗ್ಗದ ಆಲ್ಕೊಳ ನಿವಾಸಿ ರಾಡ್ಲಿ ಫ್ರಾನ್ಸಿಸ್ ಡ್ರೂಮ್ (53) ಮೃತಪಟ್ಟವರು. ಅತಿ ವೇಗವಾಗಿ ವಾಹನ ಚಲಾಯಿಸಿದ ಕಾರಣ ಅಪಘಾತವಾಗಿದೆ ಎಂದು ಅವರ ಪತ್ನಿ ಡಯನಾ ಡ್ರೂಮ್ ನ್ಯಾಮತಿ ಪೊಲೀಸ್‌ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.