ಚನ್ನಗಿರಿ: ತಾಲ್ಲೂಕಿನ ಗಂಗಗೊಂಡನಹಳ್ಳಿ ಗ್ರಾಮದ ಬಳಿಯ ಬೀರೂರು- ಸಮ್ಮಸಗಿ ರಾಜ್ಯ ಹೆದ್ದಾರಿ 75ರಲ್ಲಿ ಸೋಮವಾರ ಎರಡು ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ವೃದ್ಧರೊಬ್ಬರು ಮೃತಪಟ್ಟಿದ್ದಾರೆ.

ಗಂಗಗೊಂಡನಹಳ್ಳಿಯ ರೇವಪ್ಪ (85) ಮೃತ ವ್ಯಕ್ತಿ. ಇವರು ಬೈಕ್ನಲ್ಲಿ ಚನ್ನಗಿರಿ ಪಟ್ಟಣದ ಕಡೆಗೆ ಬರುತ್ತಿರುವ ಸಂದರ್ಭದಲ್ಲಿ ಎದುರಿಗೆ ಬಂದ ಇನ್ನೊಂದು ಬೈಕ್ ಡಿಕ್ಕಿ ಹೊಡೆದಿದೆ. ತೀವ್ರವಾಗಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯದಲ್ಲೇ ಮೃತಪಟ್ಟಿದ್ದಾರೆ.

ಚನ್ನಗಿರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-43-1900239453

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.