ಚನ್ನಗಿರಿ: ಪಟ್ಟಣದ ಖಾಸಗಿ ಬಸ್ ನಿಲ್ದಾಣದ ಬಳಿ ಇರುವ ಆಟೊ ನಿಲ್ದಾಣದ ಪಕ್ಕದ ಚರಂಡಿಯಲ್ಲಿ ಯಥೇಚ್ಛ ಪ್ರಮಾಣದಲ್ಲಿ ಹೂಳು ತುಂಬಿದ್ದು, ದುರ್ವಾಸನೆ ಬೀರುತ್ತಿದೆ.

ತ್ಯಾಜ್ಯ ವಸ್ತುಗಳನ್ನು ಚರಂಡಿಗೆ ಹಾಕುವುದರಿಂದ ಹೂಳು ತುಂಬಿದೆ. ಜೊತೆಗೆ ಬಸ್ ನಿಲ್ದಾಣದ ಶೌಚಾಲಯಗಳ ಕಲುಷಿತ ನೀರು ಕೂಡಾ ಈ ಚರಂಡಿಯಲ್ಲೇ ಹಾದು ಹೋಗುತ್ತದೆ. ಪುರಸಭೆಯವರು ಸಮಯಕ್ಕೆ ಸರಿಯಾಗಿ ಚರಂಡಿಯಲ್ಲಿನ ಕಸಕಡ್ಡಿ ಹಾಗೂ ಹೂಳನ್ನು ತೆಗೆಯದೇ ಇರುವುದರಿಂದ ದುರ್ವಾಸನೆ ಹರಡಿದೆ.

ಆಟೊ ಚಾಲಕರು ಮೂಗು ಮುಚ್ಚಿಕೊಂಡು ಪ್ರಯಾಣಿಕರನ್ನು ಕರೆದುಕೊಂಡು ಹೋಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ ಕೂಡಲೇ ಪುರಸಭೆಯ ಅಧಿಕಾರಿಗಳು ಈ ಚರಂಡಿಯಲ್ಲಿನ ಹೂಳನ್ನು ಸ್ವಚ್ಛಗೊಳಿಸಲು ಕ್ರಮ ಕೈಗೊಳ್ಳಬೇಕು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260416-43-1813917733

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.