ಚನ್ನಗಿರಿ: ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ನೂತನ ಅಧ್ಯಕ್ಷರಾಗಿ ಲೋಕೋಪಯೋಗಿ ಇಲಾಖೆ ಸಹಾಯಕ ಎಂಜಿನಿಯರ್ ಬಿ.ಕೆ. ಶಿವಕುಮಾರ್, ರಾಜ್ಯ ಪರಿಷತ್ ಸದಸ್ಯರಾಗಿ ಶಿಕ್ಷಣ ಇಲಾಖೆಯ ಎಸ್.ರಾಮಪ್ಪ ಹಾಗೂ ಖಜಾಂಚಿಯಾಗಿ ಆರೋಗ್ಯ ಇಲಾಖೆಯ ಎಂ.ಟಿ. ಮಂಜುನಾಥ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಈ ಮೂರು ಸ್ಥಾನಗಳಲ್ಲಿದ್ದವರು ರಾಜೀನಾಮೆ ನೀಡಿದ್ದರಿಂದ ಬುಧವಾರ ಸಂಘದ ಸಭಾಂಗಣದಲ್ಲಿ ಚುನಾವಣೆ ನಿಗದಿಯಾಗಿತ್ತು. ಈ ಸ್ಥಾನಗಳಿಗೆ ಮೂವರು ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿ ಸಿ. ಪರಶುರಾಮಪ್ಪ ಅವರು ಅವಿರೋಧ ಆಯ್ಕೆ ಪ್ರಕಟಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-43-1195490074

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.