ಚನ್ನಗಿರಿ: ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ಜಾರಿಗೆ ತರಲು ಹೊರಟಿರುವ ಫೇಪರ್ ಲೆಸ್, ಫೇಸ್ಲೆಸ್ ಹೊಸ ಪದ್ಧತಿಯನ್ನು ಕೂಡಲೇ ಕೈ ಬಿಡಬೇಕು ಎಂದು ಒತ್ತಾಯಿಸಿ ಪತ್ರ ಬರಹಗಾರರ ಸಂಘದ ತಾಲ್ಲೂಕು ಘಟಕದ ಸದಸ್ಯರು ಪಟ್ಟಣದ ತಾಲ್ಲೂಕು ಕಚೇರಿಯ ಮುಂದೆ ಮಂಗಳವಾರ ಪ್ರತಿಭಟನೆ ನಡೆಸಿದರು.

ಆಸ್ತಿ ಮಾರಾಟ ಮಾಡುವವರ ಸಹಿ, ಪತ್ರ ಬರಹಗಾರರ ಬಿಕ್ಕಲಂ (ಒಪ್ಪಂದ ಪತ್ರ) ಮತ್ತು ಸಾಕ್ಷಿದಾರರ ಸಹಿಯ ಬದಲಾಗಿ ಹೊಸ ಪದ್ಧತಿಯಲ್ಲಿ ಹೆಬ್ಬೆಟ್ಟನ್ನು ಮಾತ್ರ ತೆಗೆದುಕೊಳ್ಳಲಾಗುತ್ತದೆ. ಪತ್ರ ಬರಹಗಾರರ ಬಿಕ್ಕಲಂ ಹಾಗೂ ಮಾರಾಟಗಾರರ ಸಹಿ ಇಲ್ಲದಿದ್ದರೆ ಅನ್ಯಾಯವಾಗುವ ಸಾಧ್ಯತೆ ಇರುತ್ತದೆ ಎಂದು ವಿವರಿಸಿದರು.

ಸಂಘದ ಅಧ್ಯಕ್ಷ ಯು. ಬಸವರಾಜ್, ಉಪಾಧ್ಯಕ್ಷ ಸಿ. ಹಾಲಪ್ಪ, ಕಾರ್ಯದರ್ಶಿ ಸಿ.ಸ್. ಶಿವಲಿಂಗಸ್ವಾಮಿ, ಸಹ ಕಾರ್ಯದರ್ಶಿ ಎಚ್.ಜಿ. ಭೈರಪ್ಪ, ಖಜಾಂಚಿ ಕೆ. ಜಯಪ್ಪ, ಸಂಘಟನಾ ಕಾರ್ಯದರ್ಶಿ ಕೆ.ಆರ್. ಮಂಜುನಾಥ್, ಪಿ. ಶಂಕರ್ ರಾವ್, ಇಸ್ಮಾಯಿಲ್, ಬಿ.ಎಂ. ಮಂಜುನಾಥ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-43-2129059518

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.