ಚನ್ನಗಿರಿ: ‘ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅಭಿಮಾನೋತ್ಸವ ಕಾರ್ಯಕ್ರಮಕ್ಕೆ ತಾಲ್ಲೂಕಿನಿಂದ 200 ಬಸ್, ಟಿಟಿ ವಾಹನ ಹಾಗೂ 700ಕ್ಕೂ ಹೆಚ್ಚು ಕಾರ್ಗಳಲ್ಲಿ ಅಭಿಮಾನಿಗಳು ತೆರಳಲಿದ್ದಾರೆ’ ಎಂದು ಬಿಜೆಪಿ ಮುಖಂಡ ಮಾಡಾಳ್ ಮಲ್ಲಿಕಾರ್ಜುನ್ ತಿಳಿಸಿದರು.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

‘ಅಂದು ಬೆಳಿಗ್ಗೆ 10.30ಕ್ಕೆ ಬಸ್ ಹೊರಡಲಿದ್ದು, ತಾಲ್ಲೂಕಿನ ಅಭಿಮಾನಿಗಳು ಕಾರ್ಯಕ್ರಮಕ್ಕೆ ಆಗಮಿಸಬೇಕು’ ಎಂದು ಮನವಿ ಮಾಡಿದರು.

ಮುಖಂಡರಾದ ಕುಬೇಂದ್ರೋಜಿ ರಾವ್, ಟಿ. ನಾಗರಾಜ್, ಲಕ್ಷ್ಮಣ್ ನಾಯ್ಕ, ಸುಧಾಕರ್, ಅಣ್ಣಪ್ಪ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-43-54989678

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.