ಶನಿವಾರ, ಫೆಬ್ರವರಿ 29, 2020
19 °C

ಜಗಳೂರು: ಕೃಷಿಹೊಂಡದಲ್ಲಿ ಮುಳುಗಿ ಬಾಲಕರು ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಜಗಳೂರು: ಸಮೀಪದ ಮಾಳಮ್ಮನಹಳ್ಳಿ ಗೋಕಟ್ಟೆಯಲ್ಲಿ ಈಜಲು ಹೋದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಪಟ್ಟಣದ ಅಶ್ವತ್ಥ್ ರೆಡ್ಡಿ ನಗರದ ಅಭಿ (14) ಹಾಗೂ ಮನೋಜ್ (15) ಮೃತಪಟ್ಟವರು.

ಭಾನುವಾರ ಮಧ್ಯಾಹ್ನ ಗೋಕಟ್ಟೆಯಲ್ಲಿ ಈಜಲು ಹೋಗಿದ್ದಾಗ ಅಭಿ ನೀರಿನಲ್ಲಿ ಮುಳುಗಿದ್ದಾನೆ. ಆತನನ್ನು ರಕ್ಷಿಸಲು ಹೋದ ಮನೋಜ್ ಮೃತಪಟ್ಟಿದ್ದಾನೆ.

ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು