ಸೆ. 30ರಂದು ಬೆಳಿಗ್ಗೆ 11ಕ್ಕೆ ಪಟ್ಟಣದ ಕೆರೆ ಏರಿಯಿಂದ ಪಾದಯಾತ್ರೆ ಮೂಲಕ ಗಾಂಧಿ ವೃತ್ತಕ್ಕೆ ಬಂದು ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ನಂತರ ತಹಶೀಲ್ದಾರ್ ಕಚೇರಿಗೆ ತೆರಳಿ ಮನವಿ ಸಲ್ಲಿಸಲಾಗುವುದು. ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ರೈತ ಸಂಘದ ಅಧ್ಯಕ್ಷ ಸಿ.ಆರ್.ತಿಪ್ಪೇಶಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.