
ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಂಡಿದ್ದು ಸ್ವಾಗತಾರ್ಹ. ಆದರೆ ಏಕಕಾಲಕ್ಕೆ ಎಲ್ಲ ರಸ್ತೆಗಳನ್ನು ಕಿತ್ತು ಹಾಕಿದ್ದು ಸರಿಯಲ್ಲ. ಇದರಿಂದ ಸಂಚಾರ ಸಮಸ್ಯೆ ಇನ್ನಷ್ಟು ಬಿಗಡಾಯಿಸಿದೆ
ತಿಪ್ಪೇಶ್ ನಾಯ್ಕ, ಆಟೊ ಚಾಲಕ
ಹದಡಿ ರಸ್ತೆ ಸಾಕಷ್ಟು ಒತ್ತುವರಿಯಾಗಿದೆ. ಇದನ್ನು ತೆರವುಗೊಳಿಸದೇ ಕಾಂಕ್ರಿಟ್ ರಸ್ತೆ ಮಾಡುತ್ತಿರುವುದು ಸರಿಯಲ್ಲ. ಇದರಿಂದ ಅಭಿವೃದ್ಧಿಯ ಆಶಯ ಈಡೇರಲು ಸಾಧ್ಯವಿಲ್ಲ
ಎಂ.ಜಿ. ಶ್ರೀಕಾಂತ್, ಸಾಮಾಜಿಕ ಕಾರ್ಯಕರ್ತ
ಒಂದಾದ ಬಳಿಕ ಮತ್ತೊಂದು ರಸ್ತೆ ವೃತ್ತದ ಕಾಮಗಾರಿ ಕೈಗೆತ್ತಿಕೊಂಡರೆ ಅನುಕೂಲ. ಇಲ್ಲವಾದರೆ ಸಂಚಾರ ಸಮಸ್ಯೆ ಉಂಟಾಗುತ್ತದೆ. ಸಾರ್ವಜನಿಕರಿಗೆ ತೊಂದರೆ ಆಗುತ್ತದೆ
ಉಮಾ ಪ್ರಶಾಂತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದಾವಣಗೆರೆದಾವಣಗೆರೆಯ ಪಿ.ಬಿ. ರಸ್ತೆಯ ರಾಜನಹಳ್ಳಿ ಛತ್ರದ ಬಳಿ ನಡೆದಿರುವ ರಸ್ತೆ ಅಭಿವೃದ್ಧಿ ಕಾಮಗಾರಿ–ಪ್ರಜಾವಾಣಿ ಚಿತ್ರ/ಸತೀಶ್ ಬಡಿಗೇರ
ದಾವಣಗೆರೆಯ ಹದಡಿ ರಸ್ತೆಯಲ್ಲಿ ನಡೆದಿರುವ ಕಾಂಕ್ರಿಟ್ ರಸ್ತೆ ನಿರ್ಮಾಣ ಕಾಮಗಾರಿ –ಪ್ರಜಾವಾಣಿ ಚಿತ್ರ
ದಾವಣಗೆರೆಯ ಗಾಂಧಿ ವೃತ್ತದಲ್ಲಿ ಯೂರೋಪಿಯನ್ ಮಾದರಿ ಅಭಿವೃದ್ಧಿಗೆ ನಡೆದಿರುವ ಕಾಮಗಾರಿ–ಪ್ರಜಾವಾಣಿ ಚಿತ್ರ