ಭಾನುವಾರ, ಆಗಸ್ಟ್ 1, 2021
25 °C

ಕುಸಿದು ಬಿದ್ದ ವಿದ್ಯಾರ್ಥಿ: ಆಸ್ಪತ್ರೆಗೆ ದಾಖಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಚ್ಚಂಗಿದುರ್ಗ: ಹರಪನಹಳ್ಳಿ ತಾಲ್ಲೂಕಿನ ಅರಸೀಕೆರೆ ಪರೀಕ್ಷಾ ಕೇಂದ್ರದಲ್ಲಿ ಪಿಯು ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿ ಕುಸಿದು ಬಿದ್ದಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಉಚ್ಚಂಗಿದುರ್ಗ ಪಿಯು ಕಾಲೇಜಿನ ವಿದ್ಯಾರ್ಥಿ, ಡಗ್ಗಿ ಬಸಾಪುರದ ನಿವಾಸಿ ಅಣ್ಣಪ್ಪ ಕುಸಿದು ಬಿದ್ದ ವಿದ್ಯಾರ್ಥಿ. ಅವರಿಗೆ ಅರಸೀಕೆರೆ ಸೆಂಟರ್‌ ಆಗಿತ್ತು. ಗುರುವಾರ ಬೆಳಿಗ್ಗೆ ಪರೀಕ್ಷೆ ಬರೆಯಲು ತೆರಳಿದ್ದು, ಪ್ರಶ್ನೆ ಪತ್ರಿಕೆ ನೀಡುವ ಸಮಯದಲ್ಲಿ ಕುಸಿದು ಬಿದ್ದಿದ್ದರಿಂದ ಅವರನ್ನು ಅರಸೀಕೆರೆ ಸಮುದಾಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು