ದಾವಣಗೆರೆ: ಮುಂದಿನ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.
ದಾವಣಗೆರೆ ದಕ್ಷಿಣಕ್ಕೆ ಶಾಸಕ ಶಾಮನೂರು ಶಿವಶಂಕರಪ್ಪ, ದಾವಣಗೆರೆ ಉತ್ತರಕ್ಕೆ ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ, ಎಸ್ ಸಿ ಮೀಸಲು ಕ್ಷೇತ್ರ ಮಾಯಕೊಂಡಕ್ಕೆ ಕೆ.ಎಸ್. ಬಸವರಾಜ್ (ಬಸವಂತಪ್ಪ) ಹೆಸರನ್ನು ಘೋಷಿಸಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.