ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾವಣಗೆರೆ: 335 ಮಂದಿ ಕೊರೊನಾದಿಂದ ಗುಣಮುಖ

Last Updated 24 ಅಕ್ಟೋಬರ್ 2020, 14:26 IST
ಅಕ್ಷರ ಗಾತ್ರ

ದಾವಣಗೆರೆ: ಜಿಲ್ಲೆಯಲ್ಲಿ 52 ಮಂದಿಗೆ ಕೊರೊನಾ ಇರುವುದು ಶನಿವಾರ ದೃಢಪಟ್ಟಿದೆ. 335 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 849ಕ್ಕೆ ಇಳಿದಿದೆ.

ದಾವಣಗೆರೆ ತಾಲ್ಲೂಕಿನಲ್ಲಿ 24 ಮಂದಿಗೆ ಸೋಂಕು ತಗುಲಿದೆ. ಹೊನ್ನಾಳಿ–ನ್ಯಾಮತಿ ತಾಲ್ಲೂಕಿನಲ್ಲಿ 12 ಮಂದಿಗೆ ಕೊರೊನಾ ಬಂದಿದೆ. ಹರಿಹರ ಮತ್ತು ಚನ್ನಗಿರಿ ತಾಲ್ಲೂಕುಗಳಲ್ಲಿ ತಲಾ 8 ಮಂದಿಯಲ್ಲಿ ವೈರಸ್‌ ಇರುವುದು ಖಚಿತವಾಗಿ ಜಗಳೂರು ತಾಲ್ಲೂಕಿನಲ್ಲಿ ಕಂಡು ಬಂದಿಲ್ಲ.

ಜಿಲ್ಲೆಯಲ್ಲಿ ಈವರೆಗೆ 20,286 ಮಂದಿಗೆ ಕೊರೊನಾ ಬಂದಿದೆ. 19,184 ಮಂದಿ ಗುಣಮುಖರಾಗಿದ್ದಾರೆ. 253 ಮಂದಿ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT