ಮಂಗಳವಾರ, ನವೆಂಬರ್ 24, 2020
27 °C

ಕೊರೊನಾ: 30 ಮಂದಿ ಗುಣಮುಖ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗೆರೆ: ಜಿಲ್ಲೆಯಲ್ಲಿ 17 ಮಂದಿಗೆ ಕೊರೊನಾ ಇರುವುದು ಶುಕ್ರವಾರ ದೃಢಪಟ್ಟಿದೆ. 30 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.

ದಾವಣಗೆರೆ ತಾಲ್ಲೂಕಿನಲ್ಲಿ 9, ಹರಿಹರ ತಾಲ್ಲೂಕಿನಲ್ಲಿ 4, ಚನ್ನಗಿರಿ ತಾಲ್ಲೂಕಿನಲ್ಲಿ 3, ಹೊನ್ನಾಳಿ ತಾಲ್ಲೂಕಿನಲ್ಲಿ ಒಬ್ಬರಿಗೆ ಕೊರೊನಾ ಇರುವುದು ಖಚಿತವಾಗಿದೆ. ಜಗಳೂರು ತಾಲ್ಲೂಕಿನಲ್ಲಿ ಯಾರಿಗೂ ಕೊರೊನಾ ಸೋಂಕು ದೃಢಪಟ್ಟಿಲ್ಲ.

ಜಿಲ್ಲೆಯಲ್ಲಿ ಈವರೆಗೆ 21,372 ಮಂದಿಗೆ ಸೋಂಕು ತಗುಲಿದೆ. 20,870 ಮಂದಿ ಗುಣಮುಖರಾಗಿದ್ದಾರೆ. 263 ಮಂದಿ ಮೃತಪಟ್ಟಿದ್ದಾರೆ. 239 ಸಕ್ರಿಯ ಪ್ರಕರಣಗಳಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು