ಭಾನುವಾರ, ಮಾರ್ಚ್ 29, 2020
19 °C

ದಾವಣಗೆರೆ: ಸುಮ್ಮನೆ ಓಡಾಡುವವರಿಗೆ ಬಸ್ಕಿ ಶಿಕ್ಷೆ, ಲಾಠಿ ರುಚಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗೆರೆ: ಇಲ್ಲಿನ ಹದರಡಿ ರಸ್ತೆಯಲ್ಲಿ ಕಾರಣವಿಲ್ಲದೇ ಓಡಾಡುತ್ತಿದ್ದವರಿಗೆ ಟ್ರಾಫಿಕ್‌ ಪೊಲೀಸರು ಬಸ್ಕಿ ತೆಗೆಸಿ, ಲಾಠಿ ಬಿಸಿ ಮುಟ್ಟಿಸಿ ಕಳುಹಿಸಿದರು.

ಟ್ರಾಫಿಕ್‌ ಎಸ್‌ಐ ಮಂಜುನಾಥ ಅರ್ಜುನ್‌ ಲಿಂಗಾರೆಡ್ಡಿ ಸಿಬ್ಬಂದಿ ಜತೆಗೆ ಕಾರ್ಯಾಚರಣೆ ನಡೆಸಿದರು. ಬೈಕಲ್ಲಿ ಸುಖಾಸುಮ್ಮನೆ ತಿರುಗಾಡುವ ಯುವಕರನ್ನು ನಿಲ್ಲಿಸಿ, ಹೊರಟಿದ್ದೆಲ್ಲಿಗೆ ಎಂಬುದನ್ನು ವಿಚಾರಿಸಿದರು. ಬಳಿಕ ಬೈಕ್‌ನಿಂದ ಇಳಿಸಿ ಬಸ್ಕಿ ತೆಗೆಸಿದರು. ಏಪ್ರಿಲ್‌ 14ರವರೆಗೆ ಸುಮ್ಮನೆ ಹೊರಗೆ ಬರುವುದಿಲ್ಲ. ಕೊರೊನಾ ಓಡಿಸಲು ಬದ್ಧ ಎಂದು ಪ್ರತಿಜ್ಞೆ ಮಾಡಿಸಿ ಕಳುಹಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು