ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾವಣಗೆರೆ | 90ರ ವೃದ್ಧರೊಬ್ಬರಿಗೆ ಕೋವಿಡ್‌ ದೃಢ

Last Updated 15 ಜೂನ್ 2020, 13:39 IST
ಅಕ್ಷರ ಗಾತ್ರ

ದಾವಣಗೆರೆ: ಜಿಲ್ಲೆಯಲ್ಲಿ ಸೋಮವಾರ 90 ವರ್ಷದ ವೃದ್ಧರೊಬ್ಬರಲ್ಲಿ ಕೊರೊನಾ ವೈರಸ್‌ ಸೋಂಕು ಇರುವುದು ದೃಢಪಟ್ಟಿದೆ.

ಹೊಂಡದ ಸರ್ಕಲ್‌ನ ಈ ವೃದ್ಧರಿಗೆ (ಪಿ.7208) ತೀವ್ರ ಉಸಿರಾಟದ ಸಮಸ್ಯೆ (ಸಾರಿ) ಎಂದು ಗುರುತಿಸಲಾಗಿದೆ. ಜಾಲಿನಗರದ 36 ವರ್ಷದ ವ್ಯಕ್ತಿ (ಪಿ.4085) ಗುಣಮುಖರಾಗಿ ಸೋಮವಾರ ಬಿಡುಗಡೆಗೊಂಡಿದ್ದಾರೆ.

ಜಿಲ್ಲೆಯಲ್ಲಿ ಕೊರೊನಾ ವೈರಸ್‌ ಸೋಂಕಿತರ ಸಂಖ್ಯೆ 227ಕ್ಕೇರಿದೆ. ಅದರಲ್ಲಿ 195 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. 6 ಮಂದಿ ಮೃತಪಟ್ಟಿದ್ದಾರೆ. ಸಕ್ರಿಯ 46 ಪ್ರಕರಣಗಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT