ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾವಣಗೆರೆ: 11 ಪಾಸಿಟಿವ್‌, 12 ಮಂದಿ ಬಿಡುಗಡೆ

Last Updated 13 ಡಿಸೆಂಬರ್ 2020, 16:05 IST
ಅಕ್ಷರ ಗಾತ್ರ

ದಾವಣಗೆರೆ: ಜಿಲ್ಲೆಯಲ್ಲಿ 11 ಮಂದಿಗೆ ಕೊರೊನಾ ಇರುವುದು ಭಾನುವಾರ ದೃಢಪಟ್ಟಿದೆ. 12 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.

ದಾವಣಗೆರೆ ತಾಲ್ಲೂಕಿನಲ್ಲಿ 5, ಹರಿಹರ ತಾಲ್ಲೂಕಿನ 2, ಚನ್ನಗಿರಿ ತಾಲ್ಲೂಕಿನ 1 ಮತ್ತು ಜಗಳೂರು ತಾಲ್ಲೂಕುಗಳಲ್ಲಿ 3 ಮಂದಿಗೆ ಸೋಂಕು ತಗುಲಿದೆ. ಜಿಲ್ಲೆಯಲ್ಲಿ ಈವರೆಗೆ 21,790 ಮಂದಿಗೆ ಸೋಂಕು ಬಂದಿದೆ. 21,405 ಮಂದಿ ಗುಣಮುಖರಾಗಿದ್ದಾರೆ. 264 ಮಂದಿ ಮೃತಪಟ್ಟಿದ್ದಾರೆ. 121 ಪ್ರಕರಣಗಳು ಸಕ್ರಿಯವಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT