ದಾವಣಗೆರೆ: ಶಿವಮೊಗ್ಗ ಮಾದರಿಯಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ವಾರದಲ್ಲಿ ನಾಲ್ಕು ದಿನ ಸಂಪೂರ್ಣ ಲಾಕ್‌ಡೌನ್ ಮಾಡಬೇಕು. ಮೂರುದಿನ ಅರೆ ಲಾಕ್‌ಡೌನ್ ಮಾಡಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ.

ಕೋವಿಡ್ ನಿಯಂತ್ರಣ ಬಗ್ಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ನಡೆದ ಸಭೆಯಲ್ಲಿ ಸೂಚನೆ ನೀಡಿದರು.

ಒಂದೇ ಕಡೆ ಇಪ್ಪತ್ತಕ್ಕಿಂತ ಹೆಚ್ಚು ಮಂದಿಯಲ್ಲಿ ಸೋಂಕು ಕಂಡು ಬಂದರೆ ಮಾತ್ರ ಸೀಲ್ಡೌನ್ ಮಾಡುತ್ತಿದ್ದೀರಿ. ಅದರ ಬದಲು ಹತ್ತು ದಾಟಿದಲ್ಲಿಯೂ ಸೀಲ್ಡೌನ್ ಮಾಡಿ ಎಂದು ಹೇಳಿದರು.

ಸಂಸದ ಜಿ.ಎಂ. ಸಿದ್ದೇಶ್ವರ, ಶಾಸಕರಾದ ಎಸ್.ಎ. ರವೀಂದ್ರನಾಥ, ಮಾಡಾಳ್ ವಿರೂಪಾಕ್ಷಪ್ಪ, ಎಂ.ಪಿ.ರೇಣುಕಾಚಾರ್ಯ, ಪ್ರೊ. ಲಿಂಗಣ್ಣ, ಮೆಯರ್ ಎಸ್.ಟಿ. ವೀರೇಶ್, ಅಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.