ಗುರುವಾರ , ಆಗಸ್ಟ್ 5, 2021
28 °C

ದಾವಣಗೆರೆ: ‘ಮಿಸ್ಸಿ’ ಸೋಂಕು ಪತ್ತೆ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗೆರೆ: ಕಪ್ಪು ಶಿಲೀಂಧ್ರ ರೀತಿಯಲ್ಲಿಯೇ ಮಕ್ಕಳಿಗೆ ಬರುವ ‘ಮಿಸ್ಸಿ’ ಸೋಂಕು ಜಿಲ್ಲೆಯಲ್ಲಿ ಪತ್ತೆಯಾಗಿದೆ.

ಸೋಂಕು ಲಕ್ಷಣವಿರುವ ಮಗುವಿಗೆ ಎಸ್.ಎಸ್. ಹೈಟೆಕ್‌ ಆಸ್ಪತ್ರೆಯ ಮಕ್ಕಳ ತಜ್ಞ ಡಾ.ಕಾಳಪ್ಪನವರ್‌ ಚಿಕಿತ್ಸೆ ನೀಡುತ್ತಿದ್ದಾರೆ.

ಮಿಸ್ಸಿ ಸೋಂಕಿನ ಲಕ್ಷಣ ಇದ್ದರೂ ಇನ್ನೂ ದೃಢವಾಗಿಲ್ಲ ಎಂದು ಜಿಲ್ಲಾಧಿಕಾರಿ ಮಹಾಂ
ತೇಶ ಬೀಳಗಿ ಅವರು ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ ಮಾಹಿತಿ ನೀಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು