ಶುಕ್ರವಾರ, ಸೆಪ್ಟೆಂಬರ್ 17, 2021
25 °C

ಸ್ವಾಮೀಜಿ ವಿರುದ್ಧ ಅಕ್ರಮ ಗೋ ಸಾಗಣೆ ಆರೋಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಂಪುರ (ಸಾಸ್ವೆಹಳ್ಳಿ): ಸಮೀಪದ ಹಾಲಸ್ವಾಮಿ ಮಠದ ಶಿವಕುಮಾರ ಸ್ವಾಮೀಜಿ ಅವರು ಮಠದ ಗೋಶಾಲೆಗೆ ಭಕ್ತರು ನೀಡಿದ್ದ ದನಕರುಗಳನ್ನು ಅಕ್ರಮವಾಗಿ ಕಟುಕರಿಗೆ ಮಾರಾಟ ಮಾಡುತ್ತಿದ್ದಾರೆ ಎಂದು ರಾಂಪುರದ ಆರ್.ಎಂ. ಪ್ರಕಾಶ್ ಗಂಭೀರ ಆರೋಪ ಮಾಡಿದ್ದಾರೆ.

ಮಠದಲ್ಲಿ 100ರಿಂದ 150 ದನಗಳಿದ್ದವು. ಈಗ ಅವುಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಶನಿವಾರ ಬೆಳಿಗ್ಗೆ 6 ತಿಂಗಳ ಕರು ಸೇರಿ 11 ದನಗಳನ್ನು ಕರೆಕಟ್ಟೆ ಅಶ್ರು ಎಂಬುವವರಿಗೆ ಮಾರಿದ್ದಾರೆ. ಈ ಕುರಿತು ಹೊನ್ನಾಳಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ ಎಂದು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.