ದಾವಣಗೆರೆ: ‘ಸಂವಿಧಾನ ಶಿಲ್ಪಿ ಬಿ.ಆರ್. ಅಂಬೇಡ್ಕರ್ ಜಯಂತಿ ಕಾರ್ಯಕ್ರಮವನ್ನು ಮೇ 8ರಂದು ಬೆಳಿಗ್ಗೆ 10ಕ್ಕೆ ಬ್ರಾಹ್ಮಣರ ಹಾಸ್ಟೆಲ್ ರಸ್ತೆಯಲ್ಲಿ ಹಮ್ಮಿಕೊಳ್ಳಲಾಗಿದೆ’ ಎಂದು ಮಹಾನಾಯಕ ಬಿ.ಆರ್. ಅಂಬೇಡ್ಕರ್ ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಎನ್.ಡಿ. ಮೈಲಾರಪ್ಪ ತಿಳಿಸಿದರು.

‘ಅಂಬೇಡ್ಕರ್ ವೃತ್ತದಲ್ಲಿ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಗುತ್ತದೆ. ಅಲ್ಲಿಂದ ಆರಂಭವಾಗುವ ಮೆರವಣಿಗೆ ಜಯದೇವ ವೃತ್ತದವರೆಗೆ ನಡೆಯಲಿದೆ. ನೂತನ ಶಾಸಕ ಸಮರ್ಥ್ ಶಾಮನೂರು, ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ, ನಟ ಚೇತನ್ ಅಹಿಂಸಾ ಪಾಲ್ಗೊಳ್ಳಲಿದ್ದಾರೆ’ ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಅಂಬೇಡ್ಕರ್ ಸೇನೆಯ ಮುಖಂಡರಾದ ಚನ್ನಮ್ಮ ಆವರಗೆರೆ, ಪರಶುರಾಮ್, ಉಜ್ಜಿನಪ್ಪ, ವಸಂತ, ರವಿಕುಮಾರ್ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-43-471882441

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.