ದಾವಣಗೆರೆ: ‘ರಾಜ್ಯ ಕಾಂಗ್ರೆಸ್ ಸರ್ಕಾರದ ನೂತನ ಸಚಿವ ಸಂಪುಟದಲ್ಲಿ ಭೋವಿ ಸಮುದಾಯದ ಇಬ್ಬರು ಶಾಸಕರಿಗೆ ಸಚಿವ ಸ್ಥಾನ ನೀಡಬೇಕು’ ಎಂದು ಭೋವಿ ಸಮುದಾಯದ ಯುವ ಮುಖಂಡ ಬಿ.ಎನ್. ವಿನಾಯಕ ಮನವಿ ಮಾಡಿದರು.

‘ಕಾಂಗ್ರೆಸ್ನಲ್ಲಿ ಭೋವಿ ಸಮುದಾಯದ ಶಿವರಾಜ್ ತಂಗಡಗಿ, ಅಖಂಡ ಶ್ರೀನಿವಾಸ್ ಹಾಗೂ ವೆಂಕಟೇಶ್ ಅವರು ಶಾಸಕರಾಗಿದ್ದಾರೆ. ಈ ಮೂವರ ಪೈಕಿ ಯಾರಿಗಾದರೂ ಇಬ್ಬರಿಗೆ ಸಚಿವ ಸ್ಥಾನ ನೀಡಬೇಕು’ ಎಂದು ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.

‘ದಾವಣಗೆರೆ ಉತ್ತರ ಕ್ಷೇತ್ರದ ಶಾಸಕ ಎಸ್.ಎಸ್. ಮಲ್ಲಿಕಾರ್ಜುನ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು’ ಎಂದು ಇದೇ ವೇಳೆ ಮನವಿ ಮಾಡಿದರು.

ದಯಾನಂದ ಹುಚ್ಚವ್ವನಹಳ್ಳಿ, ಬಿ.ಚೌಡೇಶ್, ಪ್ರದೀಪ್ ನರ್ಲಿಗೆ, ಕನಕಮೂರ್ತಿ, ಹರೀಶ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-43-1713145911

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.